Voter ID ಕಳೆದುಹೋಗಿದೆಯೇ? ಈ ದಾಖಲೆಗಳನ್ನು ನೀಡಿ ಮತ ಚಲಾಯಿಸಬಹುದು!

  • 📰 Zee News
  • ⏱ Reading Time:
  • 71 sec. here
  • 16 min. at publisher
  • 📊 Quality Score:
  • News: 77%
  • Publisher: 63%

Voting Without Election Commission समाचार

Voter Identity Card,Voter ID,How To Vote Without Voter ID

Vote without voter id: ಚುನಾವಣಾ ಆಯೋಗದ (Election Commission) ಪ್ರಕಾರ, ಮತದಾರರ ಗುರುತಿನ ಚೀಟಿ (Voter ID Card) ಇಲ್ಲದಿದ್ದರೂ ಮತದಾನ ಮಾಡಲು ಅವಕಾಶ ನೀಡಲಾಗುವುದು. ನೀವು ನೋಂದಾಯಿತ ಮತದಾರರಾಗಿದ್ದರೆ, ಮತದಾರರ ಗುರುತಿನ ಚೀಟಿಯನ್ನು ತೋರಿಸದೆಯೂ ನೀವು ಮತದಾನದ ಹಕ್ಕನ್ನು ಪಡೆಯುತ್ತೀರಿ.

Voter ID: ಮತದಾನ ಹಕ್ಕನ್ನು ಚಲಾಯಿಸಲು ವೋಟರ್ ಐಡಿ ಹೊಂದಿರುವುದು ಬಹಳ ಮುಖ್ಯ. ಆದರೆ, ನೀವು ವೋಟರ್ ಐಡಿ ಮಾಡಿಸಿದ್ದು ನಿಮ್ಮ ವೋಟರ್ ಐಡಿ ಏನಾದರೂ ಕಳೆದು ಹೋಗಿದ್ದರೆ ಅಂತಹ ಸಂದರ್ಭದಲ್ಲಿ ಚಿಂತಿಸಬೇಕಿಲ್ಲ. ನೀವು ಕೆಲವು ದಾಖಲೆಗಳನ್ನು ತೋರಿಸುವ ಮೂಲಕ ಮತ ಚಲಾಯಿಸಬಹುದು.ದೇಶದ ಸಂವಿಧಾನವು 18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬ ನಾಗರಿಕರಿಗೂ ಮತದಾನದ ಹಕ್ಕನ್ನು ನೀಡುತ್ತದೆ.ಆದರೆ, ನೀವು ವೋಟ್ ಮಾಡಲು ಹೊರಡುವಾಗ ನಿಮ್ಮ ವೋಟರ್ ಐಡಿ ಕಾಣದಿದ್ದರೆ ಇದರಿಂದ ಆತಂಕಗೊಳ್ಳುವ ಅಗತ್ಯವಿಲ್ಲ.

ಪ್ರಸ್ತುತ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಏಪ್ರಿಲ್ 26, ಮೇ 07ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಪ್ರಜಾಪ್ರಭುತ್ವ ದೇಶದಲ್ಲಿ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸುವುದು ಪ್ರತಿಯೊಬ್ಬ ನಾಗರೀಕನ ಹಕ್ಕು ಮಾತ್ರವಲ್ಲ ಕರ್ತವ್ಯವೂ ಹೌದು. ಮತದಾನದ ದಿನ ಒಂದೊಮ್ಮೆ ನಿಮ್ಮ ವೋಟರ್ ಐಡಿ ಕಾಣಿಸದಿದ್ದರೆ ಅಥವಾ ನೀವು ನಿಮ್ಮ ವೋಟರ್ ಐಡಿ ಅನ್ನು ಕಳೆದುಕೊಂಡಿದ್ದರೆ ಇಂತಹ ಸಂದರ್ಭದಲ್ಲಿ ಚಿಂತಿಸುವ ಅಗತ್ಯವಿಲ್ಲ. ಬದಲಿಗೆ ಬೇರೆ ಕೆಲವು ದಾಖಲೆಗಳನ್ನು ತೋರಿಸಿ ನೀವು ಮತ ಚಲಾಯಿಸಬಹುದು.

Lok Sabha Election 2024: ಮೊದಲ ಹಂತದಲ್ಲಿ ಕಣದಲ್ಲಿರುವ ಅತಿ ಶ್ರೀಮಂತ ಹಾಗೂ ಬಡ ಅಭ್ಯರ್ಥಿಯ ಆಸ್ತಿ ಪ್ರಮಾಣ ಎಷ್ಟು ಗೊತ್ತೇ? ಮಾಡಲು ಚುನಾವಣಾ ಆಯೋಗ ಅನುಮತಿ ನೀಡಿದೆ. ಆದರೆ, ಇದಕ್ಕಾಗಿ ನೀವು ವೋಟರ್ ಐಡಿ ಹೊರತುಪಡಿಸಿ ಕೆಲವು ದಾಖಲೆಗಳನ್ನು ತೋರಿಸಬೇಕಾಗುತ್ತದೆ. ಆ 12 ದಾಖಲೆಗಳು ಯಾವುವು ಎಂದು ನೋಡುವುದಾದರೆ...>> ಅಂಚೆ ಕಛೇರಿ ಮತ್ತು ಬ್ಯಾಂಕ್ ನೀಡಿದ ಪಾಸ್‌ಬುಕ್Lok Sabha Election 2024:"ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ.

ಆದರೆ, ನೀವು ಈ ದಾಖಲೆಗಳನ್ನು ತೋರಿಸಿ ಮತ ಚಲಾಯಿಸಲು ಬಯಸಿದರೆ ಇದಕ್ಕಾಗಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದು ಅಗತ್ಯವಾಗಿದೆ. ಹಾಗಾಗಿ, ನೀವು ಮತ ಚಲಾಯಿಸಲು ಹೋಗುವ ಮೊದಲು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...which deficiency causes white tongueಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್‌ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ..

Voter Identity Card Voter ID How To Vote Without Voter ID Aadhaar Voter ID Card Link Lok Sabha Elections 2024 How To Cast Vote Without Voter ID Card Voting Without Election Id Card Election Id Card Voter Id Card Election Commission Vote Without Voter ID Voter Identity Verification Voter Identification

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
स्रोत: Zee News - 🏆 7. / 63 और पढो »

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
स्रोत: Zee News - 🏆 7. / 63 और पढो »

ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
स्रोत: Zee News - 🏆 7. / 63 और पढो »

ರವಿಚಂದ್ರನ್ ಪ್ರೀತಿಸಿ ಮದುವೆಯಾಗಬೇಕು ಅಂದುಕೊಂಡಿದ್ದು ಈ ನಟಿಯನ್ನಂತೆ! ತಂದೆಯ ಮಾತಿಗೆ ಕಟ್ಟು ಬಿದ್ದು ತನ್ನ ಪ್ರೇಮಲೋಕದಿಂದಲೇ ದೂರವಾದರಂತೆ!ರವಿಚಂದ್ರನ್ ಸಿನಿಮಾದಲ್ಲಿ ಅನೇಕ ನಟಿಯರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ.ಈ ನಟಿಯರ ಪೈಕಿ ಒಬ್ಬರನ್ನು ರವಿಚಂದ್ರನ್ ಬಹಳವಾಗಿ ಪ್ರೀತಿಸುತ್ತಿದ್ದರಂತೆ.
स्रोत: Zee News - 🏆 7. / 63 और पढो »

ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್‌ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ.. 485 ಕೋಟಿಗೆ ಒಡತಿ ಈ ಬ್ಯೂಟಿ!Kareena Kapoor: ಬಾಲಿವುಡ್‌ನ ಈ ಫೇಮಸ್‌ ನಟಿ ಕ್ರಿಮಿನಲ್ ಲಾಯರ್ ಆಗುವ ಗುರಿ ಹೊಂದಿದ್ದರು.
स्रोत: Zee News - 🏆 7. / 63 और पढो »

ಸೀತಾರಾಮ ಧಾರಾವಾಹಿಯ ವೈಷ್ಣವಿ ಗೌಡ-ಗಗನ್ ಚಿನ್ನಪ್ಪ ನಿಜ ಜೀವನದಲ್ಲಿಯೂ ನಿಶ್ಚಿತಾರ್ಥ ಮಾಡಿಕೊಂಡರಾ? ಏನು ಹೇಳುತ್ತಿದೆ ಈ ಫೋಟೋ?ಈ ಜೋಡಿ ಧಾರವಾಹಿಯಲ್ಲಿ ಒಂದಾಗಿ ಎಂದು ಕೇಳಿಕೊಳ್ಳುತ್ತಿರುವಂತೆಯೇ ನಿಜ ಜೀವನದಲ್ಲಿಯೂ ಒಂದಾಗಲಿ ಎಂದು ಬಯಸುವವರು ಅದೆಷ್ಟೋ ಮಂದಿ.
स्रोत: Zee News - 🏆 7. / 63 और पढो »